ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ!
ಚಿಕ್ಕಮಗಳೂರು: ಅಪ್ರಾಪ್ತ ಯುವಕನನ್ನು ಯುವತಿಯೊಬ್ಬಳು ಮದುವೆಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬಿಸಿಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ವೇಳೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಹುಡುಗನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಹುಡುಗ ಕೂಡ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದ. ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು […]
ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ! Read More »










