ಕೈಯಲ್ಲಿ ಕಾಸಿಲ್ದೇ ಇದ್ರೂ ಈ ಚೆಕ್ ಪೋಸ್ಟ್ ನಲ್ಲಿ ಮಾಮೂಲಿ ಕೊಡ್ಲೇ ಬೇಕು | ಸಂಪಾಜೆ ಅರಣ್ಯಾಧಿಕಾರಿಯ ಹಗಲು ದರೋಡೆ ಇಲ್ಲಿದೆ ಲಂಚ ತೆಗೆದುಕೊಳ್ಳುತ್ತಿರುವ ವಿಡಿಯೋ
ಮಂಗಳೂರು. ಮೇ.27: ಕೊರೊನಾ ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕಾಸಿಲ್ದೇ ಜನ ಪರದಾಡ್ತಿದಾರೆ. ಅದರಲ್ಲೂ ದೂರದೂರಿಗೆ ಸರಕು ಸರಂಜಾಮು ಸಾಗಿಸುವ ಲಾರಿ ಚಾಲಕರಂತೂ ಒಂದೊಂದು ಪೈಸೆಗೂ ಕಷ್ಟ ಪಡ್ತಾ ಇದ್ದು, ಹೊಟೇಲುಗಳು, ಡಾಬಾಗಳು ಮುಚ್ಚಿರುವಾಗ ಹೆಚ್ಚು ಹಣ ಕೊಟ್ಟು, ಹೊಟೇಲುಗಳಿಂದ ಪಾರ್ಸೆಲ್ ತಗೊಂಡು ಉಣ್ಣಬೇಕು. ಆದ್ರೆ ನಮ್ಮ ಕೆಲವು ಅಧಿಕಾರಿವರ್ಗದವ್ರಿಗೆ ಜನಸಾಮಾನ್ಯರ ಕಷ್ಟಕೋಟಲೆ ಗೊತ್ತಾಗ್ತಾನೆ ಇಲ್ಲ. ಇದಕ್ಕೊಂದು ತಾಜಾ ಉದಾಹರಣೆ ದ.ಕ ಮತ್ತು ಕೊಡಗು ಜಿಲ್ಲೆಯನ್ನು ಸಂಪರ್ಕಿಸುವ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಪಾಜೆ ಚೆಕ್ ಫೋಸ್ಟ್ […]









