ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು
ಮೂಡಿಗೆರೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಆರೋಪಿ ಎನ್ನಲಾಗಿದ್ದ ದಲಿತ ಯುವಕನೋರ್ವನಿಗೆ ತಲೆಕೆಳಗಾಗಿ ಕಟ್ಟಿಹಾಕಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಯನ್ನು ಅಮಾನತು ಮಾಡಲಾಗಿದೆ. ಮೇ10ರಂದು ಪುನೀತ್ ಎಂಬವನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗ ಈ ಘಟನೆ ನಡೆದಿತ್ತು. ನಂತರ ಪಿಎಸ್ ಐ ಅರ್ಜುನ್ ಅವರ ಈ ಅಮಾನವೀಯ ವರ್ತನೆ ತಿಳಿಯುತ್ತಿದ್ದಂತೆ ಹಲವೆಡೆ ಪಿಎಸೈ ಅಮಾನತಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು. ಅದರಂತೆ ಅರ್ಜುನ್ ಅವರನ್ನು ಪಶ್ಚಿಮ ವಲಯ ಐಜಿಪಿ ನಿನ್ನೆ ಸೇವೆಯಿಂದ ಅಮಾನತುಗೊಳಿಸಿ […]
ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು Read More »









