ಸುಳ್ಯ: ಹೊಟ್ಟೆ ನೋವೆಂದ ಕಳ್ಳತನದ ಆರೋಪಿ-ಸ್ಕ್ಯಾನಿಂಗ್‌ನಲ್ಲಿ ಚಿನ್ನದ ಗುಟ್ಟು ರಟ್ಟು
ಸುಳ್ಯ: ಹಲವು ಜ್ಯುವೆಲ್ಲರಿ ಅಂಗಡಿಯಿಂದ ಇತ್ತಿಚೆಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂದಿಸಿದ್ದರು. ಅದರಲ್ಲಿ ಓರ್ವ ಕಳ್ಳನಿಗೆ ಆರೋಗ್ಯ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್ ಮಾಡಿದಾಗ ಆತನ ಕರುಳಿನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ತಂಗಚ್ಚನ್ ಮತ್ತು ಶಿಬು ಕಳ್ಳತನದ ಆರೋಪಿಗಳು. ಆರೋಪಿ ತಂಗಚ್ಚನ್ ಅನ್ನು ಶನಿವಾರ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಇನ್ನೊಬ್ಬ ಆರೋಪಿ ಶಿಬು ಎಂಬಾತನ ಮೆಡಿಕಲ್ ಟೆಸ್ಟ್ ಮಾಡಿಸಲು ಬಾಕಿ ಇದ್ದುದರಿಂದ ಭಾನುವಾರ ಕೋರ್ಟ್ ಗೆ ಹಾಜರುಪಡಿಸಲು ನಿರ್ಧರಿಸಲಾಗಿತ್ತು. ಆರೋಪಿ ಶಿಬುಗೆ ಶನಿವಾರ […]
ಸುಳ್ಯ: ಹೊಟ್ಟೆ ನೋವೆಂದ ಕಳ್ಳತನದ ಆರೋಪಿ-ಸ್ಕ್ಯಾನಿಂಗ್‌ನಲ್ಲಿ ಚಿನ್ನದ ಗುಟ್ಟು ರಟ್ಟು Read More »










