ದಲಿತ ಯುವಕನಿಗೆ ಮೂತ್ರ ಕುಡಿಸಿ ಹಲ್ಲೆ: ಚಿಕ್ಕಮಗಳೂರು ಪೊಲೀಸರ ಕೃತ್ಯಕ್ಕೆ ವ್ಯಾಪಕ ಖಂಡನೆ
ಚಿಕ್ಕಮಗಳೂರು. ಮೇ.22: ಇಲ್ಲಿನ ಗೋಣೀಬೀಡು ಠಾಣೆ ಪಿಎಸ್‌ಐಯೋರ್ವರು ಆರೋಪಿಯೊರ್ವನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ. ಜಿಲ್ಲೆಯ ಮೂಡಿಗೆರೆ ಬಳಿಯ ಕಿರಗುಂದದ ದಲಿತ ಯುವಕ ಕೆ.ಎಲ್.ಪುನೀತ್ ಎಂಬಾತ ಪೊಲೀಸರ ಮೇಲೆ ಆರೋಪ ನಡೆಸಿದ್ದು ಈ ಕುರಿತು ಪಿಎಸ್‌ಐ ಮೇಲೆ ಕ್ರಮ ಕೈಗೊಳ್ಳುವಂತೆ ಹಿರಿಯ ಪೋಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆಯೋರ್ವರ ಜೊತೆ ನನಗೆ ಅಕ್ರಮ ಸಂಬಂಧವಿದೆ […]
ದಲಿತ ಯುವಕನಿಗೆ ಮೂತ್ರ ಕುಡಿಸಿ ಹಲ್ಲೆ: ಚಿಕ್ಕಮಗಳೂರು ಪೊಲೀಸರ ಕೃತ್ಯಕ್ಕೆ ವ್ಯಾಪಕ ಖಂಡನೆ Read More »







