ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ
ಸಮಗ್ರ ನ್ಯೂಸ್: ತನ್ನ ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಂದ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. 19-ವರ್ಷ-ವಯಸ್ಸಿನ ಯುವತಿ ಧನುಶ್ರೀ ಮತ್ತು 43-ವರ್ಷ ವಯಸ್ಸಿನ ಅನಿತಾ ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಅವರನ್ನು ಕೆರೆಗೆ ತಳ್ಳಿದ ಆರೋಪ ಹೊತ್ತಿರುವ ಯುವಕನ ಹೆಸರು ನಿತಿನ್. ಅಗ್ನಿ ಶಾಮಕದಳ ಸಿಬ್ಬಂದಿ ಮೃತ ದೇಹಗಳನ್ನು ಹೊರತೆಗೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೂ ಧನುಶ್ರೀ […]
ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡಿದ್ದಕ್ಕೆ ತಂಗಿ- ತಾಯಿಯನ್ನು ಕೊಲೆ ಮಾಡಿದ ಪಾಪಿ ಅಣ್ಣ Read More »