ಕ್ರೈಂ

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

ಸಮಗ್ರ ನ್ಯೂಸ್: “ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಅದರ ಬಗ್ಗೆ ಅವರಲ್ಲಿ ಮಾತನಾಡಿದರೆ ‘ ನೀನು ಸಿ.ಎಂ. ಅಲ್ಲ ಪಿ.ಎಂ. ಬಳಿ ಹೋದರೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಗದರಿಸುತ್ತಿದ್ದಾರೆ”, ಅಲ್ಲದೇ ರಾಜಕೀಯ ಪ್ರಭಾವ ಬಳಸಿಕೊಂಡು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ” ಎಂದು

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ Read More »

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು

ಸಮಗ್ರ ನ್ಯೂಸ್: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಸಮೀಪ ಬಳಗಾರ್ ಬಳಿ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಕ್ರೂಸರ್ ವಾಹನದಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು ಎನ್ನಲಾಗಿದೆ. ಕ್ರೂಸರ್ ವಾಹನದ ಚಾಲಕ ಸಂಜೀವ್(33), ಬಸವರಾಜ್(48), ಅಭಿಷೇಕ್ ಈಶ್ವರ್(28), ಅಕ್ಷಯ್(26), ಅಭಿಷೇಕ್(26), ಮಂಜುನಾಥ್ ಅಶೋಕ್ ಚುಲಕಿ(32) ಮೃತಪಟ್ಟವರು ಎಂದು

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು Read More »

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿ

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರಿನೊಳಗೆ ಇಡಲಾಗಿದ್ದ ಎಳನೀರು ಚಾಲಕನ ಸೀಟಿನ ಕೆಳಗೆ ಜಾರಿ ಬ್ರೇಕ್ ಹಾಗೂ ಕ್ಲಚ್ ಪೆಡಲ್‌ಗಳ ನಡುವೆ ಸಿಲುಕಿಕೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಖ್ಯಾತ ಅರ್ಚಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ಜಕ್ಕಂಪುಡಿ ಸಮೀಪದ ವಿಜಯವಾಡ ಬೈಪಾಸ್‌ನಲ್ಲಿ ನಡೆದಿದೆ. ಮೃತರನ್ನ ರಾಜಮಹೇಂದ್ರವರಂ ಮೂಲದ ಖ್ಯಾತ ಅರ್ಚಕ ದುವ್ವುರಿ ಹರಿಪ್ರಸಾದ್ (52) ಹಾಗೂ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಹರಿಪ್ರಸಾದ್ ಅವರ ಕಿರಿಯ ಮಗನ

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ Read More »

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ

ಸಮಗ್ರ ನ್ಯೂಸ್: : ಅಯೋಧ್ಯೆಯ (Ayodhya) ಶ್ರೀರಾಮ ಮಂದಿರಕ್ಕೆ (Ram mandir) ಭಕ್ತರು ನೀಡಿದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನವಾಗಿರುವ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಪ್ರಾಥಮಿಕ ವರದಿಯು ಆಘಾತಕಾರಿ ಅಂಶಗಳನ್ನು ಹೊರಹಾಕಿದ್ದು, ಮಂದಿರದ ದೇಣಿಗೆ ಹಣವನ್ನು ವ್ಯವಸ್ಥಿತವಾಗಿ ಮತ್ತು ದೀರ್ಘಕಾಲದವರೆಗೆ ಕದಿಯಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ, ಬದಲಿಗೆ ಕೇವಲ 45 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕನಿಷ್ಠ

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ Read More »

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

ಸಮಗ್ರ ನ್ಯೂಸ್: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜರು ಇಂದು(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು. ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು ಕೊನೆಯುಸಿರೆಳೆದರು. ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ೧೨೫ ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಸಮಾಜಸೇವಕ. ಇದಕ್ಕಾಗಿ ಅವರಿಗೆ ಸೇತು

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ Read More »

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ

ಸಮಗ್ರ ನ್ಯೂಸ್: ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಎಂಬಲ್ಲಿ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಯುವಕನೊಬ್ಬ ಚೂರಿಯಿಂದ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ. ಸ್ಥಳೀಯ ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಚೂರಿ ಇರಿದ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಮಚ್ಚಿನಿಂದ

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ Read More »

ಕಡಬ: ಮೆಟಲ್ ಬಳಸಿದ ತೂಕ‌ ಹೆಚ್ಚಿಸಿದ ಚಿನ್ನ ಅಡವಿರಿಸಲು ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಕಡಬ ಪಟ್ಟಣದ ಬ್ಯಾಂಕ್ ಒಂದರಲ್ಲಿ ಕೃತಕವಾಗಿ ತೂಕ ಹೆಚ್ಚಿಸಲಾದ ಚಿನ್ನದ ಆಭರಣಗಳನ್ನು ಅಡವಿಟ್ಟು, ಬ್ಯಾಂಕ್ ಅಧಿಕಾರಿಗಳನ್ನು ವಂಚಿಸಿ ಹಣ ಪಡೆಯಲು ಯತ್ನಿಸಿದ್ದ ಭಾರಿ ಸಂಚೊಂದನ್ನು ಕಡಬ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಅಕ್ರಮ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 3ರ ಶುಕ್ರವಾರ ಸಾಯಂಕಾಲದ ವೇಳೆ ಕಡಬ ಪೇಟೆಯ ಆಸುಪಾಸಿನಲ್ಲಿ ಇಬ್ಬರು ವ್ಯಕ್ತಿಗಳು ಅತ್ಯಂತ ಸಂಶಯಾಸ್ಪದವಾಗಿ ಓಡಾಡುತ್ತಾ ವರ್ತಿಸುತ್ತಿರುವ ಬಗ್ಗೆ ಕಡಬ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ

ಕಡಬ: ಮೆಟಲ್ ಬಳಸಿದ ತೂಕ‌ ಹೆಚ್ಚಿಸಿದ ಚಿನ್ನ ಅಡವಿರಿಸಲು ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಮಂಗಳೂರು CEN ಪೊಲೀಸರ ಭರ್ಜರಿ ಕಾರ್ಯಾಚರಣೆ| ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕನ ಬಂಧನ

ಸಮಗ್ರ ನ್ಯೂಸ್: ಸಾರ್ವಜನಿಕರನ್ನು ಹೆದರಿಸಿ ಕೋಟ್ಯಂತರ ರೂಪಾಯಿ ಲೂಟಿ ಮಾಡುವ ಕುಖ್ಯಾತ ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿಗಳಿಗೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಕೊಡಿಸಿ ಕಮಿಷನ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ (CEN) ಅಧಿಕಾರಿಗಳು ಯಶಸ್ವಿಯಾಗಿ ದಸ್ತಗಿರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಸೈಬರ್ ವಂಚಕ. ಜುಲೈ 3ರಂದು ಆರೋಪಿಯನ್ನು ಬಂಧಿಸಿದ ಸೈಬರ್ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ

ಮಂಗಳೂರು CEN ಪೊಲೀಸರ ಭರ್ಜರಿ ಕಾರ್ಯಾಚರಣೆ| ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕನ ಬಂಧನ Read More »

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಹಾಗೂ ತುಮಕೂರು ಜಿಲ್ಲಾಧಿಕಾರಿ (ಡಿಸಿ) ಶುಭಾ ಕಲ್ಯಾಣ್ ಅವರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ‘ಡಿಟೆಕ್ಟಿವ್ ಲೆಜೆಂಡ್’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಬ್ರಹ್ಮಾನಂದ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಜುಲೈ 1 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೋ ಅಪ್‌ಲೋಡ್ ಮಾಡಿದ್ದ ಬ್ರಹ್ಮಾನಂದ

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್ Read More »