ದೇವಾಲಯಕ್ಕೆನೇ ವಾಮಾಚಾರನ..?
ಸಮಗ್ರ ನ್ಯೂಸ್: ದೇವಾಲಯದ ಎದುರು ವಾಮಾಚಾರ ಮಾಡಿದ ಘಟನೆ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಕಂಡುಬಂದಿದೆ. ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ ವೇಳೆ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿ, ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ […]
ದೇವಾಲಯಕ್ಕೆನೇ ವಾಮಾಚಾರನ..? Read More »









