ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್
ಸಮಗ್ರ ನ್ಯೂಸ್: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಸಮೀರ್ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊರಿಸಲಾಗಿತ್ತು. “ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಗ್ಗೆ ಧಾರ್ಮಿಕ
ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್ Read More »









