ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ
ಸಮಗ್ರ ನ್ಯೂಸ್: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಫೆ. 5ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ವೇಳೆ ಸ್ಕ್ಯಾನಿಂಗ್‌ಗೆ
ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ Read More »









