ಕ್ರೈಂ

ಕಾಸರಗೋಡು: ನಿಂತಿದ್ದ ಪಿಕಪ್ ವ್ಯಾನ್ ಗೆ ಕೆಎಸ್ಅರ್ ಟಿಸಿ ಬಸ್ ಡಿಕ್ಕಿ| ಓರ್ವ ಮೃತ್ಯು

ಸಮಗ್ರ ನ್ಯೂಸ್: ಪಿಕಪ್ ವ್ಯಾನ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸೆ 26 ರಂದು ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ನಡೆದಿದೆ. ಪಿಕಪ್ ವ್ಯಾನ್ ಚಾಲಕ ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಾಫ (43) ಅವರು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೃತಪಟ್ಟಿದ್ದಾರೆ. ಅಡಿಕೆ ಗಿಡಗಳನ್ನು ಹೇರಿಕೊಂಡು ಬರುತ್ತಿದ್ದ ಪಿಕಪ್ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ನಡುವೆ ಎದುರಿನಿಂದ ಬರುತ್ತಿದ್ದ ಬಸ್ಸು ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ […]

ಕಾಸರಗೋಡು: ನಿಂತಿದ್ದ ಪಿಕಪ್ ವ್ಯಾನ್ ಗೆ ಕೆಎಸ್ಅರ್ ಟಿಸಿ ಬಸ್ ಡಿಕ್ಕಿ| ಓರ್ವ ಮೃತ್ಯು Read More »

ಕಾಸರಗೊಡು: ಆಟೋ ರಿಕ್ಷಾ-ಶಾಲಾ ಬಸ್ ಡಿಕ್ಕಿ| ಐದು ಮಂದಿ ಸ್ಥಳದಲ್ಲಿಯೇ ದಾರುಣ ಸಾವು

ಸಮಗ್ರ ನ್ಯೂಸ್:ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೆ. 25ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌. ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಎಂದು ಪ್ರಾಥಮಿಕ ವರದಿಯಾಗಿದೆ. ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಮುಸ್ಲಿಂ ಮೂಲದ ಡ್ರೈವರ್ ಸಹಿತ ಒರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಕಾಸರಗೊಡು: ಆಟೋ ರಿಕ್ಷಾ-ಶಾಲಾ ಬಸ್ ಡಿಕ್ಕಿ| ಐದು ಮಂದಿ ಸ್ಥಳದಲ್ಲಿಯೇ ದಾರುಣ ಸಾವು Read More »

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್

ಸಮಗ್ರ ನ್ಯೂಸ್: ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆ ಭಾರತೀಯ ಸೇನಾಪಡೆಯ ಸೈನಿಕನನ್ನು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ಸೆ 24ರಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಎಫ್‌ಐ ನ ಆರು ಮಂದಿ ಕಾರ್ಯಕರ್ತರು ಯೋಧನನ್ನು ಸೆರೆಹಿಡಿದು ಮನೆ ಸಮೀಪದ ಕಾಡಿನೊಳಗೆ ಕರೆದೊಯ್ದು, ಕೈಯನ್ನು ಕಟ್ಟಿಹಾಕಿ ಬೆನ್ನಿನ ಮೇಲೆ ಪೆಯಿಂಟ್‌ ಬಳಸಿ ಪಿಎಫ್‌ಐ ಎಂದು ಬರೆದು ಥಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಶೈನ್‌ ಕುಮಾರ್‌ ನೀಡಿರುವ ದೂರಿನ ಆಧಾರದ ಮೇಲೆ

ಕೇರಳ: ಪಿಎಫ್‌ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಪ್ Read More »

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಸಮಗ್ರ ನ್ಯೂಸ್: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ಮತ್ತೊಂದು ಕಾರ್ಯಾಚರಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್‌ನಗರ ಮನೆ ಜಾಕೀರ್‌ (29), ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್,

ಮಂಗಳೂರು: ಸಿಸಿಬಿ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಕೆಲವು ಯುವಕರು ತಡೆದು ನಿಲ್ಲಿಸಿ ಬೆದರಿಸಿದ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳ 22 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದ ಕಾಪು ಮೂಲದ ಯುವಕ ಮತ್ತು ಯುವತಿ ಹಿಂದಕ್ಕೆ ಬರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಯುವತಿ ತಮ್ಮನ್ನು ಬಿಟ್ಟುಬಿಡುವಂತೆ, ತಮ್ಮ ವಿಡಿಯೋ ಮಾಡದಂತೆ

ಕಾಪು: ಭಿನ್ನಕೋಮಿನ ಜೋಡಿಯ ತಡೆದ ಹಿಂದೂ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು Read More »

ಕೊಡಗು: ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ!

ಸಮಗ್ರ ನ್ಯೂಸ್: ಕೊಲೆ ಮಾಡಿ ಬಳಿಕ ಶವವನ್ನು ಎಲ್ಲೋ ಎಸೆದು ಹೋಗುವಂಥ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ಕೊಡುಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೊಡಗಿನ ವಿರಾಜಪೇಟೆ ಸಮೀಪದ ಮಾಕುಟ್ಟ ಅರಣ್ಯ ಪ್ರದೇಶದಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25ರಿಂದ 35 ವರ್ಷದ ಮಹಿಳೆಯ ಮೃತದೇಹ ಎಂದು ಪೊಲೀಸರು ಅಂದಾಜಿಸಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ತಂದು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 15 ದಿನಗಳ ಹಿಂದೆ

ಕೊಡಗು: ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ! Read More »

ಕಾಸರಗೋಡು: ಹೊಂಡಕ್ಕೆ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

samagra news: ರಸ್ತೆಯ ಮಧ್ಯದಲ್ಲಿರುವ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ಸಂಭವಿಸಿದೆ. ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು. ಸೆ.17 ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ

ಕಾಸರಗೋಡು: ಹೊಂಡಕ್ಕೆ ಬಿದ್ದ ಸ್ಕೂಟರ್-ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು Read More »

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು

ಸಮಗ್ರ ನ್ಯೂಸ್: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು Read More »

ಮಡಿಕೇರಿ: ವ್ಯಕ್ತಿಯ ಅಪಹರಿಸಿ 5 ಲಕ್ಷ ರೂ. ಬೇಡಿಕೆ : 14 ಮಂದಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್:‌ ವ್ಯಕ್ತಿಯೊಬ್ಬರನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ರೂ. ಬೇಡಿಕೆಯಿಟ್ಟಿದ್ದ 14 ಮಂದಿ ಆರೋಪಿಗಳನ್ನು ಮಡಿಕೇರಿ ಪೊಲೀಸರು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾನ್ವೆಂಟ್ ಜಂಕ್ಷನ್ ನಿವಾಸಿ ಎಂ. ಜೆಡ್. ಮಹಮ್ಮದ್ ರಾಶಿದ್ (41), ಮಡಿಕೇರಿ ಗೌಳಿಬೀದಿಯ ಎಂ. ಜಿ. ಪ್ರಮೋದ್ (31), ಟಿ. ಆರ್. ದರ್ಶನ್ (48), ಮಡಿಕೇರಿ ಚಾಮುಂಡೇಶ್ವರಿ ನಗರದ ಬಿ. ಡಾಲಿ (48), ಮಕ್ಕಂದುರುವಿನ ಜೀವನ್ ಕುಮಾರ್ (25), ಮಹದೇವಪೇಟೆಯ

ಮಡಿಕೇರಿ: ವ್ಯಕ್ತಿಯ ಅಪಹರಿಸಿ 5 ಲಕ್ಷ ರೂ. ಬೇಡಿಕೆ : 14 ಮಂದಿ ಆರೋಪಿಗಳ ಬಂಧನ Read More »

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು ಇದೀಗ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ ಲಕ್ಷ ಲಕ್ಷ ಕಂತೆ ಹಣ ಸಿಕ್ಕಿರಿವ ಬಗ್ಗೆ ವರದಿಯಾಗಿದೆ. ಗುಡ್ಡೆಯಂಗಡಿಯಲ್ಲಿರುವ ಶ್ರೀಕಾಂತ್ ಮನೆಯ ಬಾಕ್ಸ್‌ನಲ್ಲಿ ಇಟ್ಟಿದ್ದ 41 ಲಕ್ಷ ರೂ. ನಗದು ಪತ್ತೆಯಾಗಿದ್ದು ಅದನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶ್ರೀಕಾಂತ್ 10 ಲಕ್ಷ ರೂ. ಕೊಟ್ಟು ಜಮೀನು ಖರೀದಿ ಮಾಡಿದ್ದು, ಸುಮಾರು 70 ಲಕ್ಷ

ಚೈತ್ರಾ ಕುಂದಾಪುರ ಪ್ರಕರಣ| ಆರೋಪಿ ಶ್ರೀಕಾಂತ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ Read More »