ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ
ಸಮಗ್ರ ನ್ಯೂಸ್ : ಡಿಸೆಂಬರ್ 13ನೇ ತಾರೀಕು ವಿಧಾನಪರಿಷತ್ ರಣರಂಗವಾಗಿತ್ತು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಪರಿಷತ್ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಸಿ ನಿಂದಿಸಿರುವ ಆರೋಪ ಕೇಳಿಬಂದಿತ್ತು. ಆದ್ರೆ ಪ್ರಕರಣ ಜೈಲು, ಕೋರ್ಟ್ ಮೆಟ್ಟಿಲೇರಿ ಸಿಟಿ ರವಿ ಸದ್ಯ ಬಂಧನದಿಂದ ಮುಕ್ತರಾಗಿದ್ದಾರೆ. ಇದರ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ.ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು
ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ Read More »










