ಸುಳ್ಯ: ಸೌಜನ್ಯ ಹತ್ಯೆಯ ಘಟನೆಯ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಕಾನೂನಾತ್ಮಕ ಶಿಕ್ಷೆಯಾಗಲಿ – ಭಜನಾ ಪರಿಷತ್ ಆಗ್ರಹ
ಸಮಗ್ರ ನ್ಯೂಸ್: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣದ ಹಿಂದೆ ಎಷ್ಟೇ ದೊಡ್ಡ ಪ್ರಭಾವಿಗಳಿದ್ದರೂ ಕಾನೂನಾತ್ಮಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಸುಳ್ಯ ತಾಲೂಕು ಭಜನಾ ಪರಿಷತ್. ಈ ವಿಚಾರದಲ್ಲಿ ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಹಾಗೂ ಖಾವಂದರ ಹೆಸರನ್ನು ಎಳೆದು ಅಪಪ್ರಚಾರ ಮಾಡುವುದನ್ನು ನಾವು ಸಹಿಸುವುದಿಲ್ಲ. ಇದು ಹೀಗೆ ಮುಂದುವರಿದರೆ ನಾವು ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ಜು.29 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಭಜನಾ ಪರಿಷತ್ ಅಧ್ಯಕ್ಷ […]