ಕ್ರೈಂ

ಎಸ್‌ಡಿಎ ನೌಕರ ಆತ್ಮಹತ್ಯೆ ಬೆನ್ನಲ್ಲೇ ನೇಣು ಬಿಗಿದುಕೊಂಡು ASI ಸಾವಿಗೆ ಶರಣು

ಸಮಗ್ರ ನ್ಯೂಸ್ : ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್‌ಐ ಓರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ. ಸೂಸೈಡ್ ಮಾಡಿಕೊಂಡ ಎಎಸ್‌ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಪೋಲಿಸ್ ಠಾಣೆಯಲ್ಲಿ ಎ.ಎಸ್‌.ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಇಂದು ಅನಂತಪೂರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ಈವರೆಗೆ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ

ಎಸ್‌ಡಿಎ ನೌಕರ ಆತ್ಮಹತ್ಯೆ ಬೆನ್ನಲ್ಲೇ ನೇಣು ಬಿಗಿದುಕೊಂಡು ASI ಸಾವಿಗೆ ಶರಣು Read More »

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಲ್ವರು ಶಾಲಾ ಸಹಪಾಠಿಗಳು ಎಸಗಿದ ಸಾಮೂಹಿಕ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ನಿಂದ ಮನನೊಂದು 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಿಗೇ, ನಾಲ್ವರು ಬಾಲಕರ ವಿರುದ್ಧ ಮೃತ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಮೃತ ಬಾಲಕಿಯ ತಂದೆಯ ಪ್ರಕಾರ, ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿರುವ ಆರೋಪಿಗಳು, ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.ಈ ಲೈಂಗಿಕ ದೌರ್ಜನ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿ ಆತ್ಮಹತ್ಯೆ Read More »

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಸಮಗ್ರ ನ್ಯೂಸ್ :ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55,000 ರೂ. ದಂಡ ವಿಧಿಸಿದೆ. 2014ರ ಏಪ್ರಿಲ್ 28ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಎರಡು ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ.ಕೆ. ಶಿವಕುಮಾ‌ರ್ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಆದರೂ ಲಕ್ಷ್ಮಮ್ಮ ಗರ್ಭಿಣಿಯಾಗಿ 2020ರ ಜನವರಿ 26ರಂದು ಮೂರನೇ ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು ತಮಗೆ ಸರಿಯಾಗಿ

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ Read More »

ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು

ಸಮಗ್ರ ನ್ಯೂಸ್ : ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿಗೆ ತೊಗರಿ ಕಟಾವು ಮಷಿನ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾರೆ. ಮೃತರು ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳಾಗಿದ್ದಾರೆ.ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ ಜೈನಾಪೂರ (50) ಹಾಗೂ

ಕನ್ಯ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಾವು Read More »

ಚಿತ್ರದುರ್ಗ | ಎತ್ತಿನಗಾಡಿಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಚಾಲಕ, 4 ಎತ್ತು ಸಾವು

ಸಮಗ್ರ ನ್ಯೂಸ್: ಮೊಳಕಾಲ್ಮುರು ತಾಲ್ಲೂಕು ಭೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ಸಾಲಾಗಿ ಬರುತ್ತಿದ್ದ 3 ಎತ್ತಿನ ಗಾಡಿಗಳಿಗೆ ಗುರುವಾರ ಬೆಳಿಗ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ 4 ಎತ್ತುಗಳು ಕೂಡ ಮೃತಪಟ್ಟಿವೆ. ಅದೃಷ್ಟವಶಾತ್ ಎತ್ತಿನ ಗಾಡಿಗಳಲ್ಲಿದ್ದ ರೈತರು ಪಾರಾಗಿದ್ದಾರೆ. ಮೃತಚಾಲಕನ ಗುರುತು ಪತ್ತೆಯಾಗಿಲ್ಲ. ಭೈರಾಪುರ ಗ್ರಾಮದ ರೈತರು ಬೆಳಿಗ್ಗೆ ತಮ್ಮ ಜಮೀನುಗಳಿಗೆ ಹೊರಟಿದ್ದರು. ಟಿಪ್ಪರ್ ಲಾರಿ ಚಳ್ಳಕೆರೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿತ್ತು. ಬೆಳಿಗ್ಗೆ ದಟ್ಟ

ಚಿತ್ರದುರ್ಗ | ಎತ್ತಿನಗಾಡಿಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಚಾಲಕ, 4 ಎತ್ತು ಸಾವು Read More »

ನಾಗನ ಸನ್ನಿಧಿಗೆ ನುಗ್ಗಿ ದಾಂಧಲೆ ನಡೆಸಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಯುವಕನೋರ್ವ ನಾಗನ ಕಟ್ಟೆಗೆ ಹಾನಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಡಿ.5ರಂದು ನಡೆದಿದೆ. ಮಹಮ್ಮದ್ ಸಲಾಂ ಎನ್ನುವಾತ ನಿನ್ನೆ (ಡಿಸೆಂಬರ್ 04) ರಾತ್ರಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ನಾಗನಕಟ್ಟೆ ನುಗ್ಗಿ ಗೇಟ್ ಹಾಗೂ ಇತರ ಸಾಮಾಗ್ರಿಗಳಿಗೆ ಹಾನಿ ಮಾಡಿದ್ದಾನೆ. ಬಳಿಕ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಮ್ಮದ್ ಸಲಾಂ ಈ ರೀತಿ ಮಾಡುವುದು ಮೊದಲಲ್ಲ. ಇಂಥಹ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ, ಸದ್ಯ

ನಾಗನ ಸನ್ನಿಧಿಗೆ ನುಗ್ಗಿ ದಾಂಧಲೆ ನಡೆಸಿದ ಮುಸ್ಲಿಂ ಯುವಕ Read More »

ಬೆಳ್ತಂಗಡಿ: ನವವಿವಾಹಿತ ಮಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ‌ ನ್ಯೂಸ್: ಇಷ್ಟಪಟ್ಟ ಹುಡುಗಿಯನ್ನೇ ಮದುವೆಯಾಗಿದ್ದ ಬೆಳ್ತಂಗಡಿ ಯ ನವ ವಿವಾಹಿತ ಇದೀಗ ನಿಗೂಢ ಕಾರಣಕ್ಕೆ ಮಂಗಳೂರು ನಗರದಲ್ಲಿ ಇಹಲೋಕ ತ್ಯಜಿಸಿದ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪರಾರಿ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರ ಪ್ರದೀಪ್ (32) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾರೆ. ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಪ್ರದೀಪ್ ಬುಧವಾರ ಮಂಗಳೂರಿನ ಬಾಡಿಗೆ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಹೋಟೆಲೊಂದರಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ಮೂರು ತಿಂಗಳ

ಬೆಳ್ತಂಗಡಿ: ನವವಿವಾಹಿತ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಜನನಾಂಗಕ್ಕೇ ಉಗುರಿನಿಂದ ಗಾಯ ಮಾಡಿದ ಆಯಾ

ಸಮಗ್ರ ನ್ಯೂಸ್: ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಸಿಟ್ಟಿನಲ್ಲಿ ಆಯಾ ಒಬ್ಬಾಕೆ ಎರಡೂವರೆ ವರ್ಷದ ಮಗುವಿನ ಜನನಾಂಗಕ್ಕೆ ಉಗುರಿನಿಂದ ಗೀರಿ ಗಾಯ ಮಾಡಿದ ಹೇಯ ಕೃತ್ಯ ಕೇರಳದ ತಿರುವನಂತರಪುರಂನ ಮಕ್ಕಳ ಕೇರ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.ಘಟನೆ ಸಂಬಂಧ ಕೃತ್ಯವೆಸಗಿದ ಆಯಾ ಮತ್ತು ಆಕೆಯ ಇಬ್ಬರು ಸಹೋದ್ಯೋಗಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕೃತ್ಯವೆಸಗಿದ ಆಯಾ ಅಜಿತಾ, ಮಹೇಶ್ವರಿ ಮತ್ತು ಸಿಂಧು ಎಂಬವರನ್ನು ಪೋಸ್ಕೋ ಖಾಯಿದೆಯಡಿ ಬಂಧಿಸಲಾಗಿದೆ.ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಅಜಿತಾ ಎಂಬ

ಮಗು ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು ಜನನಾಂಗಕ್ಕೇ ಉಗುರಿನಿಂದ ಗಾಯ ಮಾಡಿದ ಆಯಾ Read More »

ಸಿದ್ದಗಂಗಾ ಮಠದ ಶಿವಕುಮಾ‌ರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಒಡೆದು ಹಾಕಲು ಕನಸಿನಲ್ಲಿ ಯೇಸು ಹೇಳಿದ್ದ ಎಂದು ಕಿಡಿಗೇಡಿಯೊಬ್ಬ ಸ್ವಾಮೀಜಿಯವರ ಪುತ್ಥಳಿಯನ್ನು ಒಡೆದು ವಿರೂಪಗೊಳಿಸಿದ್ದ, ಇದೀಗ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಜ್ ಶಿವು ಎಂದು ಗುರುತಿಸಲಾಗಿದ್ದು, ಕಳೆದ ಶನಿವಾರ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ.

ಸಿದ್ದಗಂಗಾ ಮಠದ ಶಿವಕುಮಾ‌ರ್ ಸ್ವಾಮಿಜಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್ Read More »

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಹರ್ಷ್ ವರ್ಧನ್ ಅಂತ್ಯ ಕ್ರಿಯೆ

ಸಮಗ್ರ ನ್ಯೂಸ್:ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಭಾನುವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 26 ವರ್ಷದ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಪಾರ್ಥಿವ ಶರೀರವನ್ನು ಬಿಹಾರದ ಸಹರ್ಸಾದಲ್ಲಿರುವ ಅವರ ಗ್ರಾಮಕ್ಕೆ ತರಲಾಯಿತು, ಅಲ್ಲಿ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಅವರ ಅಂತಿಮ ಯಾತ್ರೆಯಲ್ಲಿ ಡಿಐಜಿ, ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು. ಬಂದ ಮಾಹಿತಿಯ ಪ್ರಕಾರ, ವರ್ಧನ್ ಸಹಸ್ರ್ರಾದ ಕಾಶ್ನಗರ ಪೊಲೀಸ್ ವ್ಯಾಪ್ತಿಯ ಪದರಿಯಾ ಫತೇಪುರ್ ಗ್ರಾಮದ ನಿವಾಸಿಯಾಗಿದ್ದು, ಅವರ ಕುಟುಂಬವು ಮಧ್ಯಪ್ರದೇಶದಲ್ಲಿ ವಾಸಿಸುತ್ತಿತ್ತು.

ಸಕಲ ಸರ್ಕಾರೀ ಗೌರವಗಳೊಂದಿಗೆ ಐಪಿಎಸ್ ಅಧಿಕಾರಿ ಹರ್ಷ್ ವರ್ಧನ್ ಅಂತ್ಯ ಕ್ರಿಯೆ Read More »