ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ. ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಕೊಡಗಿನಲ್ಲಿ ಎನ್ ಐ ಎ ದಾಳಿ ನಡೆದಿದೆ. ಮಡಿಕೇರಿಯ ಮುಸ್ತಾಫಾ ಹಾಗು ಸೋಮವಾರಪೇಟೆಯ ಹೊಸತೋಟ ನಿವಾಸಿ ಕರಿಮೆಣಸು ಕಾಫಿ ವ್ಯಾಪಾರೀ ಜುನೈದ್ ಹಾಗು ಚೌಡ್ಲು ಗ್ರಾಮದ ತೌಶಿಕ್ ಮನೆಗೆ ಇಂದು ಮುಂಜಾನೆ ಏಕ ಕಾಲಕ್ಕೆ ದಾಳಿ ನಡೆಸಿದ ಎನ್ ಐಎ ಅಧಿಕಾರಿಗಳು ಸತತ ಮೂರು ಗಂಟೆಗೂ ಕಾಲ ಮನೆಯಲ್ಲಿ ದಾಖಲೆಗಳ ಶೋಧ ಹಾಗು ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ/ ಜುನೈದ್ ಹಾಗು ತೌಶಿಕ್ ಮನೆ ಮೇಲೆ ಎನ್ ಐ ಎ ದಾಳಿ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ

ಸಮಘರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ. ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದು, ಆರೋಪಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು, ಸದ್ಯ ತಲೆ ಮರೆಸಿಕೊಂಡಿದ್ದಾನೆ. ಸರ್ಚ್ ವಾರೆಂಟ್ ಪಡೆದ ಎನ್ ಐ ಎ ಪೋಲೀಸರು, ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿಗೆ ಆಗಮಿಸಿ ತನಿಖೆಗೆ ಮುಂದಾಗಿದ್ದಾರೆ. ಅಬೂಬಕ್ಕರ್ ಸಿದ್ದಿಕ್ ಪತ್ನಿಯ ಮನೆ ಸಂಪ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ Read More »

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದೊಳಗೆ ವ್ಯಕ್ತಿ ಶವ; ಕೊಲೆ ಶಂಕೆ

ಸಮಗ್ರ ನ್ಯೂಸ್: ನಿರ್ಮಾಣ ಹಂತದ‌ ಕಟ್ಟಡದೊಳಗೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪೇಟೆಯ ಮಧ್ಯೆ ಇರುವ ನಿರ್ಮಾಣ ಹಂತದಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಹೊರ ರಾಜ್ಯದ ಕಾರ್ಮಿಕರು ಪರಸ್ಪರ ಗಲಾಟೆ ಮಾಡಿ ಕೊಂದಿರುವ ಸಾಧ್ಯತೆಯಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ ವ್ಯಕ್ತಿಯನ್ನು ತಲೆಗೆ ಕಲ್ಲು ಅಥವಾ ಇನ್ನಿತರ ಸಲಕರಣೆಗಳಿಂದ ಹೊಡೆದು ಕೊಲೆಗೈದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಅರ್ಧ ಕಂಬಳಿ ಹೊದಿಸಿ ಮಲಗಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹದ

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದೊಳಗೆ ವ್ಯಕ್ತಿ ಶವ; ಕೊಲೆ ಶಂಕೆ Read More »

ಕಡಬ: ಜೆಸಿ ವಲಯ ತರಬೇತುದಾರ, ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ , ಜೆಸಿ ವಲಯ ತರಬೇತುದಾರ, ಖ್ಯಾತ ನಿರೂಪಕ ಕಡಬ ತಾಲೂಕಿನ ಆಲಂಕಾರು ಸಮೀಪದ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೆ ಭಾಗಿಯಾಗಿದ್ದರು. ಡಿ.5 ರಂದು ಪ್ರದೀಪ್ ಬಾಕಿಲ ಮನೆಯ ಅಂಗಳದಲ್ಲಿ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರು ಇತ್ತೀಚೆಗಷ್ಟೇ ಶ್ರೀರಾಮಕುಂಜೇಶ್ವರ

ಕಡಬ: ಜೆಸಿ ವಲಯ ತರಬೇತುದಾರ, ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ಸಾವು Read More »

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ಜನರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕು ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ.

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ಜನರಿಂದ ಪ್ರತಿಭಟನೆ Read More »

ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

ಸಮಗ್ರ ನ್ಯೂಸ್: ಮನೆ ಮುಂದೆ ಬೈಕ್ ನಿಲ್ಲಿಸಿ ಒಳಗಡೆ ತೆರಳುತ್ತಿದ್ದವನ ಮೇಲೆ ಹಾಡಹಗಲೇ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಗರಗ ಗ್ರಾಮದ ಗಿರೀಶ್ ಕರಡಿಗುಡ್ಡ (40) ಕೊಲೆಯಾದವ ಎಂಬುವವರೇ ಹತ್ಯೆಗೀಡಾದವರು.ಮಂಗಳವಾರ ಮಧ್ಯಾಹ್ನ ಗಿರೀಶ್ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಘಟನೆ ನಡೆದ ಕೆಲ ಗಂಟೆಗಳ

ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು! Read More »

ಟಿಪ್ಪರ್ ಅಡಿ ಸಿಲುಕಿ ಬೈಕ್ ಸವಾರನಿಗೆ ಹೊತ್ತಿಕೊಂಡ ಬೆಂಕಿ

ಸಮಗ್ರ ನ್ಯೂಸ್: ಭೀಕರ ಅಪಘಾತವೊಂದರಲ್ಲಿ ಬೈಕ್ ಸವಾರ ಟಿಪ್ಪರ್ ಅಡಿಗೆ ಸಿಲುಕಿ ಬೆಂಕಿ ಹೊತ್ತಿಕೊಂಡಿರುವಂತಹ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದರ ಶಾಕಿಂಗ್ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತೆಲಂಗಾಣದ ನರಸಾಪುರ ಜಂಕ್ಷನ್‌ನಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಬೈಕ್ ಸವಾರ ದಶರಥ್ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಮೊದಲು ಟಿಪ್ಪರ್‌ಗೆ ಡಿಕ್ಕಿಯಾಗಿ ಅದರಡಿ ಸಿಲುಕಿಕೊಂಡಿದ್ದಾರೆ. ಟಿಪ್ಪರ್ ಚಾಲಕ ಮಾತ್ರ ಇದಾವುದೂ ತಿಳಿಯದಂತೆ ಮುಂದೆ ಸಾಗಿದ್ದಾನೆ. ತಕ್ಷಣ ಏಕಾಏಕಿ ಟಿಪ್ಪರ್ ಹಾಗೂ ಬೈಕ್‌ಗೆ ಬೆಂಕಿ

ಟಿಪ್ಪರ್ ಅಡಿ ಸಿಲುಕಿ ಬೈಕ್ ಸವಾರನಿಗೆ ಹೊತ್ತಿಕೊಂಡ ಬೆಂಕಿ Read More »

ಮನೆ ಕಟ್ಟಲು ಹಣ ತೆಗೆದುಕೊಂಡು ಬರುತ್ತಿದ್ದ ನಿವೃತ್ತ ಶಿಕ್ಷಕನ ಹತ್ಯೆ| ತಲೆಗೆ ಹೊಡೆದು ಹಣ ದರೋಡೆಗೈದ ಕಿರಾತಕರು

ಸಮಗ್ರ ನ್ಯೂಸ್: ಕನಸಿನ ಮನೆ ಕಟ್ಟುವ ಉದ್ದೇಶಕ್ಕಾಗಿ ಬ್ಯಾಂಕ್‌ನಿಂದ ತಮ್ಮ ನಿವೃತ್ತಿಯ ಹಣವನ್ನು ವಿತ್‌ಡ್ರಾ ಮಾಡಿ ಮರಳುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಹಣವನ್ನು ದೋಚಿದ್ದಾರೆ. ಈ ಕೃತ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ. ನಿವೃತ್ತ ಶಿಕ್ಷಕ ಹನುಮಂತರಾಯಪ್ಪ ಕೊಲೆಗೀಡಾದವರು. ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣದೊಂದಿಗೆ ಪಾತಕಿಗಳು ಪರಾರಿಯಾಗಿದ್ದಾರೆ. ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣವನ್ನು ನೆಲಮಂಗಲದ ಘೋರಘಟ್ಟ ಗ್ರಾಮದ

ಮನೆ ಕಟ್ಟಲು ಹಣ ತೆಗೆದುಕೊಂಡು ಬರುತ್ತಿದ್ದ ನಿವೃತ್ತ ಶಿಕ್ಷಕನ ಹತ್ಯೆ| ತಲೆಗೆ ಹೊಡೆದು ಹಣ ದರೋಡೆಗೈದ ಕಿರಾತಕರು Read More »

ಅಮೃತಸರ: ಅಕಾಲಿದಳ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ‌ ಖಲಿಸ್ತಾನಿ ಬೆಂಬಲಿಗರಿಂದ ಫೈರಿಂಗ್

ಸಮಗ್ರ ನ್ಯೂಸ್: ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದಲ್ಲಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿನಡೆಸಲಾಗಿದ್ದು, ಜನರು ಆರೋಪಿಗಳನ್ನು ಹಿಡಿದಿದ್ದಾರೆ. ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶ ದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಖಲಿಸ್ತಾನಿ ಬೆಂಬಲಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾಗಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಅಮೃತಸರ: ಅಕಾಲಿದಳ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ‌ ಖಲಿಸ್ತಾನಿ ಬೆಂಬಲಿಗರಿಂದ ಫೈರಿಂಗ್ Read More »