ಕ್ರೈಂ

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ವಿಧಿವಶರಾಗಿದ್ದಾರೆ. ಬೆಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಟಿ ರಶ್ಮಿ ಲೀಲಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಶ್ಮಿ ಲೀಲಾ ಸುಮಾರು ಹಲವು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈಗ ಅವರ ನಿಧನದ ವಿಚಾರವನ್ನು ಅವರ ಪತಿ ಸಾರಕ್ಕಿ ಮಂಜು ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ರಶ್ಮಿ ಲೀಲಾ ಅವರು 2019ರಿಂದ ಪಲ್ಮನರಿ ಫೈಬ್ರೋಸಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದರು. ಇದು ಹಂತಹಂತವಾಗಿ ಮುಂದುವರಿದು […]

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ Read More »

ಗ್ರಾಹಕರ ಕೋಟಿ ಮೌಲ್ಯದ ಚಿನ್ನ ಲಪಟಾಯಿಸಿದ ಬ್ಯಾಂಕ್ ಮ್ಯಾನೇಜರ್

ಸಮಗ್ರ ನ್ಯೂಸ್: ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿ ನೋ ಜೂಜಾಟದಿಂದ ಮಾಡಿಕೊಂಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ಗ್ರಾಹಕರು ಬ್ಯಾಂಕಿನಲ್ಲಿ ಅಡಮಾನ ಇರಿಸಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಫೈನಾನ್ಸ್‌ ನಲ್ಲಿ ಅಡಮಾನ ಇರಿಸಿದ್ದ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಸಹಾಯಕ ಮ್ಯಾನೇಜರ್‌ನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರ ನಿವಾಸಿ ಕಿರಣ್‌ ಕುಮಾರ್‌(35) ಬಂಧಿತ ಸಹಾಯಕ ಮ್ಯಾನೇಜರ್‌. ಆರೋಪಿಯಿಂದ 1 ಕೆಜಿಗೂ ಅಧಿಕ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಸುಮಾರು 6 ತಿಂಗಳಿಂದ ಬ್ಯಾಂಕಿನ ಲಾಕರ್‌ನಲ್ಲಿ

ಗ್ರಾಹಕರ ಕೋಟಿ ಮೌಲ್ಯದ ಚಿನ್ನ ಲಪಟಾಯಿಸಿದ ಬ್ಯಾಂಕ್ ಮ್ಯಾನೇಜರ್ Read More »

ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಮೊದಲಿಗೆ ಕ್ಯಾಂಟರ್ ಬೈಕ್​​ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್​ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್​ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ

ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ Read More »

ಪುತ್ತೂರು: ಆನ್ ಲೈನ್ ಮೂಲಕ ವಂಚಿಸುತ್ತಿದ್ದಾತ ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರು ನಿವಾಸಿಯೊಬ್ಬರಿಗೆ ಆನ್‌ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯದ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ. ಪುತ್ತೂರಿನ ನಿವಾಸಿ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ ಅವರಿಗೆ

ಪುತ್ತೂರು: ಆನ್ ಲೈನ್ ಮೂಲಕ ವಂಚಿಸುತ್ತಿದ್ದಾತ ಅರೆಸ್ಟ್ Read More »

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು Read More »

ಚೆನ್ನರಾಯಪಟ್ಣ: ರೈಲಿನಿಂದ ಬಿದ್ದು ವಿಟ್ಲ ಮೂಲದ ಯುವಕ ಸಾವು

ಸಮಗ್ರ ನ್ಯೂಸ್: ಚಲಿಸುವ ರೈಲಿನಿಂದ ಬಿದ್ದು ಪುತ್ತೂರು ಮೂಲದ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ

ಚೆನ್ನರಾಯಪಟ್ಣ: ರೈಲಿನಿಂದ ಬಿದ್ದು ವಿಟ್ಲ ಮೂಲದ ಯುವಕ ಸಾವು Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕಿಡ್ನಾಪ್ ಯತ್ನ ಮಾಡಿದ್ದು ಯಾಕೆ ಗೊತ್ತಾ?…

ಸಮಗ್ರ ನ್ಯೂಸ್: ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಇಡಿ ಡ್ರಾಮ ಪ್ರಕರಣ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9 ರಂದು ಬೆಳಗ್ಗೆ ಎಂದಿನಂತೆ 16 ವರ್ಷದ ಕಾಲೇಜ್ ವಿದ್ಯಾರ್ಥಿನಿ 8:30 ಕ್ಕೆ ತಂದೆಯ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕಿಡ್ನಾಪ್ ಯತ್ನ ಮಾಡಿದ್ದು ಯಾಕೆ ಗೊತ್ತಾ?… Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ

ಸಮಗ್ರ ನ್ಯೂಸ್: ಬೆಳ್ತಂಗಡಿ ಕಾಲೇಜು ವಿಧ್ಯಾರ್ಥಿನಿ ಅಪಹರಣದಂತಹ ಕೃತ್ಯ ಹಾಡುಹಗಲೇ ನಡೆದಿರೋದು ಪೋಲೀಸ್ ವೈಫಲ್ಯಕ್ಕೆ ಉದಾಹರಣೆ, ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲ, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ವಿಧ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿನಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಘಟನೆ ಇದು ಕೇವಲ ಒಂದು

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ Read More »

ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ

ಸಮಗ್ರ ನ್ಯೂಸ್: ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ. 1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ

ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ Read More »

ಪುತ್ತೂರು: ಕೋಳಿಅಂಕ ನಡೆಸಲು ಬಂದ ಶಾಸಕ ಅಶೋಕ್ ರೈ ಮೇಲೆ ಎಫ್ಐಆರ್| ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಬಂಟ್ವಾಳದ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಿಲ್ಲಿಸಲು ಬಂದಿದ್ದ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಕೋಳಿ ಅಂಕ ನಡೆಯುವಂತೆ ಮಾಡಿದ್ದ ಪುತ್ತೂರು ಶಾಸಕರ ಮೇಲೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಗೆ ಹೈಕೋರ್ಟ್ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲೀಸರಿಗೆ ಸೂಚನೆಯನ್ನು ನೀಡಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ

ಪುತ್ತೂರು: ಕೋಳಿಅಂಕ ನಡೆಸಲು ಬಂದ ಶಾಸಕ ಅಶೋಕ್ ರೈ ಮೇಲೆ ಎಫ್ಐಆರ್| ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ Read More »