ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು
ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ […]










