ಕ್ರೈಂ

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.!

ಸಮಗ್ರ ನ್ಯೂಸ್:ಹೊಲದಲ್ಲಿ ವ್ಯಕ್ತಿಯೋರ್ವ ಹಾವನ್ನು ಹೊಡೆದು ಕೊಂದಿದ್ದಾನೆ. ಹಾವು ಹೊಡೆದು ಕೊಂದ 1 ಗಂಟೆಯೊಳಗೆ ಮತ್ತೊಂದು ಹಾವು ಆತನನ್ನು ಕೊಂದು ಸೇಡು ತೀರಿಸಿಕೊಂಡಿದೆ. ಇಂತಹ ಪ್ರಕರಣವೊಂದು ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗೋವಿಂದ್ ಕಶ್ಯಪ್ (32) ಹೊಲಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಗ್ರಾಮದ ನಿವಾಸಿ ಅತುಲ್ ಸಿಂಗ್ ಮಂಗಳವಾರ ಬೆಳಿಗ್ಗೆ ಹೊಲದಲ್ಲಿ ಭತ್ತದ ಕೊಯ್ದು ಮಾಡಿದ ನಂತರ ಹುಲ್ಲು ಸಂಗ್ರಹಿಸುತ್ತಿದ್ದರು. ಈ ಸಮಯದಲ್ಲಿ, ಒಂದು ಹಾವು ಹೊರಬಂದಿತು. ತಕ್ಷಣ, ಅವನು ಅದನ್ನು ಕೋಲಿನಿಂದ

ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.! Read More »

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್

ಸಮಗ್ರ ನ್ಯೂಸ್: ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್‌ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೆಲವು ಷರತ್ತುಗಳನ್ನು ಹಾಕಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್ ಕೋರ್ಟ್‌ಗೆ ಸಲ್ಲಿಕೆ ಮಾಡಬೇಕಿದೆ. ಈ ರೀತಿಯ ಪ್ರಕರಣದಲ್ಲಿ ಹೊರ

ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್|‌ ಇಲ್ಲಿದೆ ದರ್ಶನ್‌ಗೆ ಕೋರ್ಟ್ ನೀಡಿದ ಕಂಡೀಷನ್ಸ್ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಣೆ ಪಡೆಯಲು

ರೇಣುಕಾಸ್ವಾಮಿ ಕೊಲೆ ಪ್ರಕರಣ|ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು Read More »

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!!

ಸಮಗ್ರ ನ್ಯೂಸ್: ಪಾಪಿ ಮಂತ್ರವಾದಿ ತಂದೆಯೋರ್ವ ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ನಡೆದಿದೆ. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದ್ದು, ಈತ ಮಾಟ‌-ಮಂತ್ರ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.‌ ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು

ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!! Read More »

ಭಜನಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕಲಾವಿದ ವೇದಿಕೆಯಲ್ಲೇ `ಹೃದಯಾಘಾತ’ದಿಂದ ಸಾವು.!

ಸಮಗ್ರ ನ್ಯೂಸ್:ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ 26 ರಂದು ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೌದು, ಮೂರು ದಿನಗಳ ಕಾಲ ನಡೆದ ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ನಿಮಿತ್ತ ಚೆನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿನ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಜನಾ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿದ್ದ ಈರಪ್ಪ ಅವರು

ಭಜನಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಕಲಾವಿದ ವೇದಿಕೆಯಲ್ಲೇ `ಹೃದಯಾಘಾತ’ದಿಂದ ಸಾವು.! Read More »

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.!

ಸಮಗ್ರ ನ್ಯೂಸ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಗೆ ಬೆಂಕಿ ತಗುಲಿದ ಪ್ರಕರಣ ಬೆಳಕಿಗೆ ಬಂದಿದೆ.ಇದ್ದಕ್ಕಿದ್ದಂತೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು.ರೆಸ್ಟೋರೆಂಟ್ ಮತ್ತು 7-9 ಕಾರುಗಳು ಸುಟ್ಟುಹೋಗಿವೆ. ಮಹಿಳೆಯೊಬ್ಬರು ಗಾಯಗೊಂಡಿರುವ ಸುದ್ದಿಯೂ ಇದೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿ ಅವಘಡದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸುಲ್ತಾನ್ ಬಜಾ‌ರ್ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿವೆ. ನಿರಂತರವಾಗಿ ಸ್ಫೋಟಗಳು ನಡೆಯುತ್ತಿರುವುದರಿಂದ ಸ್ಥಳದಲ್ಲಿ ಉದ್ವಿಗ್ನ

ಪಟಾಕಿ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ : ಗ್ರಾಹಕರು ಪಾರಾಗಿದ್ದೇ ರೋಚಕ.! Read More »

ಅಡ್ಡ ಬಂದ ನಾಯಿಗಳಿಗೆ ಕಲ್ಲು ಹೊಡೆದ ಯುವತಿಯ ಮೇಲೆ ಹಲ್ಲೆ!

ಸಮಗ್ರ ನ್ಯೂಸ್: ಬೈಕ್‌ಗೆ ಅಡ್ಡ ಬರುತ್ತಿದ್ದ ನಾಯಿಗಳಿಗೆ ಕಲ್ಲು ಹೊಡೆದಿದ್ದಕ್ಕೆ ಯುವತಿ ಮೇಲೆ ಹಲ್ಲೆ ಈ ಘಟನೆ ಎನ್.ಆ‌ರ್.ಐ ಲೇಔಟ್‌ನ ರಿಚಿಸ್ ಗಾರ್ಡ್‌ನ 1ನೇ ಕ್ರಾಸ್‌ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಹೋಗುತ್ತಿದ್ದ ಗಾಡಿಗೆ ನಾಯಿಗಳು ಏಕಾಏಕಿ ಅಡ್ಡ ಬಂದಿವೆ. ನಾಯಿಗಳು ಅಡ್ಡ ಬಂದಿವೆ ಎಂದು ಯುವತಿ ಕಲ್ಲಿನಿಂದ ಹೊಡೆದಿದ್ದಾಳೆ.ಆಗ ನೀಲಿ ಬಟ್ಟದ ಶರ್ಟ್ ಧರಿಸಿದ ಯುವಕನೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಬೈಕ್ ಕೀ ಕಿತ್ತುಕೊಂಡು ಅವಾಶ್ಯ ಶಬ್ದಗಳಿಂದ ನಿಂದಿಸಿ ಎದೆ ಮುಟ್ಟಿ ತಳ್ಳಾಡಿ ಮುಖಕ್ಕೆ ಹೊಡೆದು ಹಲ್ಲೆ

ಅಡ್ಡ ಬಂದ ನಾಯಿಗಳಿಗೆ ಕಲ್ಲು ಹೊಡೆದ ಯುವತಿಯ ಮೇಲೆ ಹಲ್ಲೆ! Read More »

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ನಡೆದಿದೆ.ಬೀಜಾಡಿಯ ರೆಸಾರ್ಟ್ ನಲ್ಲಿ ತಂಗಿದ್ದರು. ಮರುದಿನ ಬೀಜಾಡಿ ಸಮುದ್ರಕ್ಕೆ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಸದ್ಯ, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಶುಭ ಕಾರ್ಯದ ನಿಮಿತ್ತ ಉಡುಪಿಗೆ ತೆರಳಿದ್ದ ಯುವಕರು ಬೀಚ್ ಗೆ ತೆರಳಿದ್ದರು ಎನ್ನಲಾಗಿದೆ.

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು Read More »

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ಧ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಲ್ಡರ್ ನನ್ನು ರಶೀದ್ ಎಂದು ಹೇಳಲಾಗುತ್ತಿದ್ದೆ.ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್ ಬುಕ್

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ Read More »

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ನನ್ನ ಜೊತೆ ಸಹಕರಿಸು ಇಲ್ಲದಿದ್ದರೆ 24 ಪೀಸ್ ಗಳನ್ನಾಗಿ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ ಯುವಕನನ್ನು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಶಾರೀಕ್ ಬಂಧಿತ ಆರೋಪಿ. ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಹಿನ್ನಲೆ ಯುವತಿ ಸುರತ್ಕಲ್ ಪೊಲೀಸ್

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್ Read More »