ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಪೋಸ್ಟ್ ಹಾಕಿದ ಶರಣ್ ಪಂಪವೆಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ, ಕೋಮು ಗಲಭೆಗೆ ಪ್ರಚೋದನೆ ನೀಡುವಂತೆ ಮಾಡಿದ್ದರು. ಅಲ್ಲದೇ ಮುಸ್ಲೀಂ ಮುಖಂಡರೊಬ್ಬರ ಜೊತೆಗೆ ಮಾತನಾಡಿದ್ದಂತ ಆಡಿಯೋವೊಂದನ್ನು ಹಾಕಿ, ವೈರಲ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್ ವೇಲ್, ಪುನೀತ್ ಅತ್ತಾವರ
ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್ Read More »










