ಮಾನಸಿಕವಾಗಿ ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ
ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಭಾರ್ಗವ್ ಪುಲಿವರ್ತ (13), ತಾಯಿ ರಮ್ಯಾ (40) ಮೃತ ದುರ್ದೈವಿಗಳು. ಆಂಧ್ರ ಪ್ರದೇಶದ ರಮ್ಯಾ ಶ್ರೀಧರ್ ಎಂಬುವವರನ್ನು ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀಧರ್ ಪುಲಿವರ್ತ ಮೂರು ತಿಂಗಳ ಹಿಂದೆ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು. ಇವರಿದ್ದ ಫ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳಿಬ್ಬರ ಶಾಲೆ ಫೀಸ್, ಮನೆ ನಿರ್ವಹಣೆ
ಮಾನಸಿಕವಾಗಿ ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ Read More »










