ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್| ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ
ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜನವರಿ 15) ನಿಧನ ಹೊಂದಿದ್ದಾರೆ. ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ […]
ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್| ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ Read More »