ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ
ಸಮಗ್ರ ನ್ಯೂಸ್ : ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು ಶ್ವಾನ ನಾಪತ್ತೆಯಾಗಿದೆ ಎಂದು ಕೆಲವು ದಿನಗಳಿಂದ ಆಕೆ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. […]
ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ Read More »










