ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು
ಸಮಗ್ರ ನ್ಯೂಸ್: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಪ್ರವಾಸಕ್ಕೆ ಎಂದು ಹೋಗಿದ ಇವರೆಲ್ಲ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ ಅಹ್ಮದ್(15), […]
ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು Read More »








