ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗೊಂದು ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 4 ಕೋಟಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಸಿಎಂ ಹಾಗೂ ರಾಜ್ಯಪಾಲರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಬಳಸಿ 4 ಕೋಟಿ ಹಣ ಪಡೆದು ವಂಚನೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಿಯಾಜ್ ಅಹ್ಮದ್, ಯೂಸುಫ್, ಚಂದ್ರಪ್ಪ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಖತರ್ನಾಕ್ ಗ್ಯಾಂಗ್ ಕರ್ನಾಟಕ […]
ಕೆಪಿಎಸ್ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4 ಕೋಟಿ ವಂಚನೆ| ಆರೋಪಿಗಳು ಅರೆಸ್ಟ್ Read More »










