ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
ಸಮಗ್ರ ನ್ಯೂಸ್: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗು ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಜ.10 ರಂದು ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು.ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಒಳ ನುಸುಳಿದ್ದ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ […]
ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ Read More »