ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ
ಸಮಗ್ರ ನ್ಯೂಸ್: ಹಣಕ್ಕಾಗಿ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ನಡೆದಿದೆ. ಒಂಬತ್ತು ವರ್ಷದ ಬಾಲಕನನ್ನು ಮಸೀದಿಯಲ್ಲಿ ಸಂಜೆಯ ಪ್ರಾರ್ಥನೆಯ ವೇಳೆ ದುಷ್ಕರ್ಮಿಗಳು ಅಪಹರಿಸಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ನಂತರ ಇಬಾದ್‌ನ ಪೋಷಕರಿಗೆ ಅನಾಮಧೇಯ ಕರೆ ಮಾಡಿ ಆತನನ್ನು ಕಿಡ್ನಾಪ್ ಮಾಡಿರುವುದಾಗಿ ತಿಳಿಸಿದ್ದಾರೆ. ಮನೆಯವರ ಬಳಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಟೈಲರ್ ಆಗಿರುವ ಆತನ ತಂದೆ ಮುದಾಸಿರ್ ಬುಬರ್ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ […]
ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ Read More »










