ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಸಮಗ್ರ ನ್ಯೂಸ್ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟುಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ […]
ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »










