ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು
ಸಮಗ್ರ ನ್ಯೂಸ್ : ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ. ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ […]
ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು Read More »










