ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ಸಮಗ್ರ ನ್ಯೂಸ್: ಪ್ರೀತಿ ಮಾಡಿದ ಹುಡುಗಿ ಬಿಟ್ಟು ಹೋಗಿದ್ದಕ್ಕೆ ನೊಂದ ಪ್ರಿಯಕರನೊಬ್ಬ ಚೂಪಾದ ಚಾಕುವಿನಿಂದ ಹೊಟ್ಟೆಗೆ ತಿವಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ನಂದಿನಿ ಲೇಔಟ್ನಲ್ಲಿ ನಡೆದಿದೆ. ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿ. ಜನನಿ ಮತ್ತು ಚೇತನ್ ಇಬ್ಬರು ಕಾಲೇಜಿನಲ್ಲಿ ಓದುವ ವೇಳೆ ಪರಿಚಯವಾಗಿ ಲವ್ ಆಗಿತ್ತು. ಎರಡು ವರ್ಷದಿಂದ ಚೇತನ್ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ಹುಡುಗಿ ಕಡೆಯವರಿಗೆ ಗೊತ್ತಾಗಿತ್ತು. ಈ ಹಿನ್ನಲೆ ಹುಡುಗಿಯ ಚಿಕ್ಕಪ್ಪ ಚೇತನ್ ಜೊತೆ ಮದುವೆಗೆ ಒಪ್ಪಿರಲಿಲ್ಲ. ಇದಾದ […]
ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ Read More »










