ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ
ಸಮಗ್ರ ನ್ಯೂಸ್: ಪ್ರೀತಿ ಮಾಡಿ ಪ್ರೀತಿಸಿದ ಯುವಕ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಡೆದಿದೆ. ವಿಶಾಲಾಕ್ಷಿ ಎಂಬಾಕೆ ಚಿತ್ರದುರ್ಗ ನಗರದ ಡಿಪ್ಲೋಮಾ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಅದೇ ಕೂನಬೇವು ಗ್ರಾಮದ ಚಾಲಕ ತಿಪ್ಪೇಸ್ವಾಮಿ ಎಂಬಾತ ಪ್ರೀತಿಸು ಎಂದು ಕಾಡಿದ್ದನು. ಕೊನೆಗೂ ಮನಸೋತ ವಿಶಾಲಾಕ್ಷಿ, ತಿಪ್ಪೇಸ್ವಾಮಿ ಜೊತೆ ಪ್ರೀತಿಯಲ್ಲಿ ಬಿದ್ದು ಓಡಾಟ ನಡೆಸಿದ್ದಳು. ತಿಪ್ಪೇಸ್ವಾಮಿ ಎಸ್ಟಿ, ವಿಶಾಲಾಕ್ಷಿ ಎಸ್ಸಿ ಸಮುದಾಯಕ್ಕೆ ಸೇರಿದ್ದಳು. ಹೀಗಾಗಿ, ಅಂತರ್ಜಾತಿ ವಿವಾಹಕ್ಕೆ ಪೋಷಕರ […]
ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ Read More »










