10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್
ಸಮಗ್ರ ನ್ಯೂಸ್: ಹತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚರ ಎಸಗಿ ಸೇತುವೆ ಮೇಲಿಂದ ಎಸೆದ ಅಮಾನವೀಯ ಪ್ರಕರಣ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ಜ. 29ರಂದು ನಡೆದಿದೆ. ಬಾಲಕಿಗೆ ಪ್ರಜ್ಞೆ ಬಂದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೂರಿನಲ್ಲಿ, ಬಾಲಕಿ ಕೋಚಿಂಗ್‍ಗೆ ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಥಳಿಸಿ ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡ ವ್ಯಕ್ತಿಯೊಬ್ಬರು ಆಕೆಯ ಮನೆಯವರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ […]
10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್ Read More »









