ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆ
ಸಮಗ್ರ ನ್ಯೂಸ್: ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆಯಾಗಿದೆ. ಜನವರಿ 20 ಕಾಣೆಯಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಮಾಣಿಕ್ಯಹಳ್ಳಿಯ ಶಿಕ್ಷಕಿಯೊಬ್ಬರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. 28-ವರ್ಷ ವಯಸ್ಸಿನ ದೀಪಿಕಾ ಅವರ ಮೃತ ದೇಹ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ಬಳಿ ಹೂತಿಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ವಿವಾಹಿತೆಯಾಗಿದ್ದ ದೀಪಿಕಾಗೆ 8-ವರ್ಷ ವಯಸ್ಸಿನ ಮಗ ಇದ್ದಾನೆ. ಕುಟುಂಬದ ಮೂಲಗಳ ಪ್ರಕಾರ ಮೃತ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶನಿವಾರದಂದು ಶಾಲೆಗೆ ಹೋಗಿದ್ದ […]
ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿ ಶವ ಪತ್ತೆ Read More »










