ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ
ಸಮಗ್ರ ನ್ಯೂಸ್: ಭಾರತದಲ್ಲಿ ಮತ್ತೊಮ್ಮೆ ಹಕ್ಕಿ ಜ್ವರ ಭೀತಿ ಜನರಲ್ಲಿ ಆತಂಕ ಮೂಡಿಸಿದೆ. ಕೇರಳದಲ್ಲಿ ಕೆಲವು ಶಂಕಿತ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಹಕ್ಕಿ ಜ್ವರ ಹರಡುವ ಸಾಧ್ಯತೆ ಇರುವುದರಿಂದ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು, ಕೋಳಿ ಮಾರುಕಟ್ಟೆಗಳು ಹಾಗೂ ಕೋಳಿ ಸಂಸ್ಕರಣೆ ಘಟಕಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಆರೋಗ್ಯ ಪ್ರೋಟೋಕಾಲ್‌ಗಳನ್ನು ಪಾಲಿಸಬೇಕು […]
ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ Read More »










