Health Tips|ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಗ್ರ ನ್ಯೂಸ್: ಬೀಟ್ರೂಟ್ ಜ್ಯೂಸ್ ನಿಮ್ಮ ಆಹಾರದಲ್ಲಿ ಸೇರಿಸಬಹುದಾದ ಅತ್ಯುತ್ತಮ ಪಾನೀಯಗಳಲ್ಲಿ ಒಂದಾಗಿದೆ. ಇದರಲ್ಲಿ ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಬೆಳಗ್ಗಿನ ಉಪಹಾರದ ಸಮಯದಲ್ಲಿ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ತೂಕ ಇಳಿಕೆ, ತ್ವಚೆಯ ಆರೈಕೆ ಹಾಗೂ ಆರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಕಾಳಜಿ ವಹಿಸುವವರು ಸಾಧ್ಯವಾದಷ್ಟು ತರಕಾರಿ ಹಣ್ಣುಗಳನ್ನು ಹಸಿಯಾಗಿ ತಿನ್ನುವುದು ಅಥವಾ ಜ್ಯೂಸ್ ರೂಪದಲ್ಲಿ ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳುವುದು ಉತ್ತಮ. ಅದರಲ್ಲಿಯೂ ಬೀಟ್ರೂಟ್ ಅತ್ಯಂತ […]