ವಿಶ್ವ ಹೆಪಟೈಟಿಸ್ ದಿನ – ಜುಲೈ 28
ಸಮಗ್ರ ನ್ಯೂಸ್:ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ […]
ವಿಶ್ವ ಹೆಪಟೈಟಿಸ್ ದಿನ – ಜುಲೈ 28 Read More »










