Health Tips| ಪೇರಲೆ ಎಲೆಯಲ್ಲಿದೆ ನಿಮ್ಮ ಕೂದಲಿಗೆ ಕಲರ್| ಈ ರೀತಿಯಲ್ಲಿ ಬಳಸಿ ನೋಡಿ…
ಸಮಗ್ರ ನ್ಯೂಸ್: ಬಿಳಿ ಕೂದಲನ್ನು ಮರೆಮಾಚಲು ಹೇರ್ ಡೈಬಲದು ಕೆಲವು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಪೇರಲ ಹಣ್ಣಿನ ಗಿಡದ ಎಲೆಗಳು ಕೂದಲಿಗೆ ಅತ್ಯುತ್ತಮವಾಗಿವೆ. ಪೇರಲ ಎಲೆಗಳು ಅನೇಕ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಇರುತ್ತದೆ. ಕೂದಲು ಮತ್ತು ಚರ್ಮಕ್ಕೆ ಪೇರಲ ಎಲೆ ಪ್ರಯೋಜನಕಾರಿ ಆಗಿದೆ. ಕೂದಲಿಗೆ ಪೇರಲ ಎಲೆಗಳನ್ನು ನೀವು ಹಲವು ವಿಧಗಳಲ್ಲಿ ಬಳಸಬಹುದು. ಪೇರಲ ಎಲೆಗಳನ್ನು ಕೂದಲಿಗೆ ಹೇಗೆ ಬಳಸಬೇಕು ಮತ್ತು ಇದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ. 15 […]
Health Tips| ಪೇರಲೆ ಎಲೆಯಲ್ಲಿದೆ ನಿಮ್ಮ ಕೂದಲಿಗೆ ಕಲರ್| ಈ ರೀತಿಯಲ್ಲಿ ಬಳಸಿ ನೋಡಿ… Read More »










