ಈ ಕಂದನ ನಗುವನ್ನು ಉಳಿಸಿಕೊಡುವಿರಾ ಪ್ಲೀಸ್….
ಮಂಡ್ಯ.ಮೇ.23: ಈ ಮುದ್ದಾದ ಕಂದಮ್ಮನ ಹೆಸರು ಮನಸ್ವಿ. ಮಂಡ್ಯದ ದುದ್ದ ಹೋಬಳಿಯ ಹಾಡ್ಯ ಗ್ರಾಮದ ಹೆಚ್.ಡಿ ಸುಧಾಕರ್ ಎಂಬುವರ ಮಗಳು. ಈಕೆಗಿನ್ನೂ ಐದೂವರೆ ವರ್ಷ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುವ ಸುಧಾಕರ್ ಅವರಿಗೆ ಮಗಳ ಸಮಸ್ಯೆ ಎರಡೂವರೆ ತಿಂಗಳು ಇದ್ದಾಗಲೇ ಮನವರಿಕೆ ಆಗಿತ್ತು. ಅಂದಿನಿಂದ ಇಲ್ಲೀವರೆಗೂ ಮಗಳ ಜೀವ ಉಳಿಸುವುದಕ್ಕಾಗಿ ಹೋರಾಡುತ್ತಿದ್ದಾರೆ. ಸುಧಾಕರ್ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ಹಲವಾರು ರೀತಿಯ ಕೆಲಸ ಮಾಡಿಕೊಂಡಿದ್ದರು. ಕಳೆದ 5 ವರ್ಷದಿಂದ ಕಾರು ಚಾಲಕನಾಗಿ ಕುಟುಂಬವನ್ನು ಸಾಕುತ್ತಿದ್ದಾರೆ. ಮದುವೆಯಾದ […]
ಈ ಕಂದನ ನಗುವನ್ನು ಉಳಿಸಿಕೊಡುವಿರಾ ಪ್ಲೀಸ್…. Read More »