ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು
ಸಮಗ್ರ ನ್ಯೂಸ್: ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ ಹಣ್ಣಾಗಿದ್ದು, ಇದು ದೇಹದ ತೂಕವನ್ನು ಕಡಿಮೆ ಮಾಡಲು ಮತ್ತು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ.ಪೇರಲ ಹಣ್ಣಿನಲ್ಲಿ ವಿಟಮಿನ್ ‘ಸಿ’ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪೇರಲ ಹಣ್ಣಿಗೆ ದೇಹವನ್ನು ತಂಪಾಗಿಸುವ ಶಕ್ತಿ ಇದ್ದು, ಇದು ಹೊಟ್ಟೆಯ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ. ಸೀಬೆ ಹಣ್ಣಿನಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅಪಾರ ಪೌಷ್ಟಿಕಾಂಶಗಳು ಸಿಗುತ್ತವೆ. ಸೀಬೆ ಹಣ್ಣಿನ ರಸವು ವಿಟಮಿನ್ ‘ಸಿ’ […]
ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು Read More »