Helth tips:ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುವುದರಿಂದ ಆಗುವ ಲಾಭ | ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಗ್ರ ನ್ಯೂಸ್:ಪರಂಗಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಜೀರ್ಣತೆ ಸಮಸ್ಯೆ ದೂರವಾಗುತ್ತದೆ. ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ. ತನ್ನಲ್ಲಿ ಕಡಿಮೆ ಸಕ್ಕರೆ ಪ್ರಮಾಣವನ್ನು ಹೊಂದಿದ್ದು ಅಧಿಕ ನಾರಿನಾಂಶವನ್ನು ಹೊಂದಿದೆ. ಸಕ್ಕರೆ ಕಾಯಿಲೆ ಇರುವವರಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಉತ್ತಮವಾಗಿ ನಿರ್ವಹಣೆಯಾಗುತ್ತದೆ. ಇಡೀ ದಿನ ಬ್ಲಡ್ ಶುಗರ್ ಲೆವೆಲ್ ಒಂದೇ ರೀತಿ ಇರುವಂತೆ ನೋಡಿ ಕೊಳ್ಳುತ್ತದೆ. […]










