ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ದಲ್ಲಿ ಹಿಂದಿ ವಿಭಾಗದ ವತಿಯಿಂದ ವಿಶ್ವ ಹಿಂದಿ ದಿವಸ ಕಾರ್ಯಕ್ರಮವನ್ನು ಫೆ.15 ರಂದು ಆಚರಿಸಲಾಯಿತು. ವಿಶ್ವಹಿಂದಿ ದಿವಸದ ಪ್ರಯುಕ್ತ “ಹಿಂದಿ ಭಾಷೆ ಮತ್ತು ಉದ್ಯೋಗ” ಎಂಬ ವಿಷಯದ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಜ್ಯೋತಿ ಜ್ಞಾನೇಶ್ವರಿ ಸಹಾಯಕ ಪ್ರಾಧ್ಯಾಪಕಿ, ಹಿಂದಿ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಮದ್ರಾಸ್ ಇವರು ನಡೆಸುವ ಪರೀಕ್ಷೆಗಳಲ್ಲಿ […]
ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »