ಮಂಗಳೂರು: ಸೆಪ್ಟೆಂಬರ್ 2ನೇ ಶನಿವಾರದಿಂದ ಮಳೆ ರಜೆಯ ಹೊಂದಾಣಿಕೆಗೆ ಸೂಚನೆ
ಸಮಗ್ರ ನ್ಯೂಸ್: ದ.ಕ.ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರೀ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಘೋಷಿಸಿದ ರಜೆಯ ಕೊರತೆ ನೀಗಿಸಲು ಸೆಪ್ಟಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸೂಚನೆ ನೀಡಿದ್ದಾರೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ, ಮೂಡುಬಿದಿರೆ ಶೈಕ್ಷಣಿಕ ವಲಯಗಳಿಗೆ ಒಟ್ಟು 8 ಪೂರ್ಣ ದಿನ ಮತ್ತು 1 ಅರ್ಧ ದಿನ ಹಾಗೂ ಬೆಳ್ತಂಗಡಿ, ಪುತ್ತೂರು, ಸುಳ್ಯ ಶೈಕ್ಷಣಿಕ ವಲಯಗಳಿಗೆ ಒಟ್ಟು […]
ಮಂಗಳೂರು: ಸೆಪ್ಟೆಂಬರ್ 2ನೇ ಶನಿವಾರದಿಂದ ಮಳೆ ರಜೆಯ ಹೊಂದಾಣಿಕೆಗೆ ಸೂಚನೆ Read More »










