ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ
ಸಮಗ್ರ ನ್ಯೂಸ್: ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಜೋರಾಗಿದ್ದು, ಎರಡೂ ದೇಶಗಳು ಕೆಲವು ಒಪ್ಪಂದಗಳನ್ನು ರದ್ದುಗೊಳಿಸುವ ಮೂಲಕ ಪರಸ್ಪರ ದೇಶಗಳ ನಾಗರಿಕರಿಗೆ ವೀಸಾ ಸೇವೆಯನ್ನು ರದ್ದುಗೊಳಿಸಿವೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ […]
ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ Read More »