ಜನವರಿ 6ಕ್ಕೆ ಕಕ್ಷೆ ತಲುಪಲಿರುವ ಆದಿತ್ಯ- ಎಲ್1
ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಂಕ್ಷೆ ಯೋಜನೆ ಸೌರ ಮಿಷನ್ ಆದಿತ್ಯ-ಎಲ್ 1 ಜನವರಿ 6ರಂದು ಉದ್ದೇಶಿತ ಕಕ್ಷೆಗೆ ತಲುಪಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ಆದಿತ್ಯ-ಎಲ್ 1 ಜನವರಿ 6ರಂದು ಎಲ್ 1 ಪಾಯಿಂಟ್‌ಗೆ ಪ್ರವೇಶಿಸಲಿದೆ ಎಂದು ಹೇಳಿದ್ದಾರೆ. ಇದು ಯಾವ ಸಮಯಕ್ಕೆ ಅಲ್ಲಿಗೆ ತಲುಪಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಇವರು ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ವಿಜ್ಞಾನ ಭಾರತಿ (ವಿಭಾ) ಮತ್ತು ಗುಜರಾತ್ ಸರ್ಕಾರದ […]
ಜನವರಿ 6ಕ್ಕೆ ಕಕ್ಷೆ ತಲುಪಲಿರುವ ಆದಿತ್ಯ- ಎಲ್1 Read More »