ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್
ಸಮಗ್ರ ನ್ಯೂಸ್: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಮೌಖಿಕ ಎಚ್ಚರಿಕೆಯನ್ನು ನೀಡಿದೆ. ಅರ್ಜಿಯ ವಿಚಾರಣಾ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆ ವೇಳೆ ಮಂಗಳೂರು ಪೊಲೀಸರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರ […]
ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್ Read More »