ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ
ಸಮಗ್ರ ನ್ಯೂಸ್: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಗಳ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನ ತಯಾರಕ ಕಂಪನಿಗಳು ತಮ್ಮ ಹಳೆಯ ಮಾದರಿಯ ಕಾರ್ ಗಳ ಖರೀದಿಗೆ ಹಣಕಾಸಿನ ಯೋಜನೆಯನ್ನು ಬಿಡುಗಡೆ ಮಾಡುತ್ತಿವೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ (Maruti Suzuki ) ಕಂಪನಿ CNG ಮಾದರಿಯ ಕಾರ್ ಗಳನ್ನೂ ಗ್ರಾಹಕರಿಗಾಗಿ ಪರಿಚಯಿಸಿದೆ. ಇನ್ನು ಮಾರುತಿ ಸುಜುಕಿ ಆಲ್ಟೊ CNG ಕಾರಿನ ಬೆಲೆ ಸ್ವಲ್ಪ ಅಧಿಕವಾಗಿದೆ. ಆದರೆ ಇದೀಗ ಕಂಪನಿಯು ಈ ಕಾರನ್ನು […]










