ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ?
ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ವಿಮಾನವನ್ನು ನೀವು ಯಾವತ್ತೂ ನೋಡಿರಲು ಸಾಧ್ಯವಿಲ್ಲ ಆದರೆ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಕ್ಕೆ ನಿನ್ನೆ (ಅ.14) ಸಾಕ್ಷಿಯಾಗಿದೆ. ಏರ್‌ಬಸ್ A380, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ನಿಗದಿತ ಸಮಯಕ್ಕಿಂತ ಎರಡು ವಾರಗಳ ಮುಂಚಿತವಾಗಿ ಬಂದಿಳಿದಿದೆ. ಎಮಿರೇಟ್ಸ್ ಏರ್ಲೈನ್ಸ್ನ ಡಬಲ್ ಡೆಕ್ಕರ್ ವಿಮಾನ ದುಬೈನಿಂದ ಕರ್ನಾಟಕದ ರಾಜಧಾನಿಗೆ ಬಂದಿದೆ. ಎಮಿರೇಟ್ಸ್ ವಿಮಾನಯಾನ ಕಂಪನಿಯ ದೊಡ್ಡ ವಿಮಾನ ಇದಾಗಿದ್ದು, 500ಕ್ಕೂ ಹೆಚ್ಚು ಸೀಟ್ಗಳು ಸೇರಿ, ಹಲವು ವಿಶೇಷತೆಗಳನ್ನು ಹೊಂದಿದೆ. […]
ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ? Read More »