ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರ
ಸಮಗ್ರ ನ್ಯೂಸ್: ಅಶ್ಲೀಲ ಮತ್ತು ಅಸಭ್ಯ” ವಿಷಯವನ್ನು ಪ್ರದರ್ಶಿಸುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ಮಾಡಿದೆ. ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಸಮನ್ವಯದೊಂದಿಗೆ ಸಚಿವಾಲಯವು 19 ವೆಬ್‌ಸೈಟ್‌ಗಳು, ಗೂಗಲ್ ಪ್ಲೇ ಸ್ಟೋರ್‌ನಲ್ಲಿ (Google Play Store) ಏಳು ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಮೂರು ಸೇರಿದಂತೆ 10 ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ಭಾರತದಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ ನಿರ್ಬಂಧಿಸಲಾದ ಪ್ಲಾಟ್‌ಫಾರ್ಮ್‌ಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ. ಡ್ರೀಮ್ಸ್ ಫಿಲ್ಮ್ಸ್ (Dreams […]
ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರ Read More »