ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ?
ಸಮಗ್ರ ನ್ಯೂಸ್: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ವರ್ಷದ ಎರಡನೇ ಸೂರ್ಯಗ್ರಹಣವು 2024 ರ ಅಕ್ಟೋಬರ್ 2 ರಂದು ಸಂಭವಿಸಲಿದೆ. ಇಂದು ಹಿಂದೂ ಕ್ಯಾಲೆಂಡರ್ ನಲ್ಲಿ ಅಮಾವಾಸ್ಯೆ ತಿಥಿ. ಗ್ರಹಣವು ರಾತ್ರಿ 9:13 ಕ್ಕೆ ಪ್ರಾರಂಭಗೊಂಡು ಮತ್ತು ಆಗಸ್ಟ್ 3 ರಂದು ಮುಂಜಾನೆ 3:17 ಕ್ಕೆ ಕೊನೆಗೊಳ್ಳುತ್ತದೆ. ಸಂಪೂರ್ಣ ಸೂರ್ಯಗ್ರಹಣವು ಸುಮಾರು 6 ಗಂಟೆ […]
ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ? Read More »