ರಾಷ್ಟ್ರೀಯ

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇನ್ನು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 57 ಪ್ರಯಾಣಿಕರು ಬಸ್‌ನಲ್ಲಿದ್ದರು. ಬಸ್ ಎಂದಿನಂತೆ ಮಧ್ಯಾಹ್ನ 3 […]

ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ Read More »

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಬರೋಬ್ಬರಿ 3280 ರೂಪಾಯಿ ಹೆಚ್ಚಳ ಆಗಿದೆ.‌ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ Read More »

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ. ಕಾಬೂಲ್ ದಾಳಿಗೆ ಪ್ರತಿಕ್ರಿಯೆಯಾಗಿ ತಾಲಿಬಾನ್ ನೇತೃತ್ವದ ಅಫ್ಘಾನ್ ಭದ್ರತಾ ಪಡೆಗಳು ಶನಿವಾರ ತಡರಾತ್ರಿ ಡುರಾಂಡ್ ಲೈನ್ (ಅಫ್ಘಾನ್-ಪಾಕಿಸ್ತಾನ ಗಡಿ) ದಾಟಿ ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳ ಮೇಲೆ ದಾಳಿ ಮಾಡಿವೆ. ಗಡಿ ಪ್ರಾಂತ್ಯಗಳಿಂದ ಅಫ್ಘಾನ್ ಪಡೆಗಳು ಏಕಕಾಲಕ್ಕೆ ಪಾಕ್ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿವೆ. ಏಳು ಪಾಕಿಸ್ತಾನಿ ಸೇನಾ ಔಟ್‌ಪೋಸ್ಟ್‌ಗಳು

ಅಫ್ಘಾನಿಸ್ತಾನದ ದಾಳಿಗೆ ತತ್ತರಿಸಿದ ಪಾಕ್| ಗಾಳಿಯಲ್ಲಿ ಚಿಮ್ಮಿದ ಪಾಕಿಸ್ತಾನದ ಸೈನಿಕರ ಶವ Read More »

ವಾರದ ಆರಂಭದಲ್ಲೇ ‌ಮತ್ತೆ ಚಿನ್ನ ದುಬಾರಿ| 11 ಸಾವಿರದ ಗಡಿದಾಟಿದ ಬಂಗಾರ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಮಟ್ಟದಲ್ಲಿ ನಾನಾ ಬೆಲೆ ಏರಿಕೆಯ ಕಾರಣದಿಂದಾಗಿ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಕಂಡಿದೆ. ಇಂದು ಒಂದೇ ದಿನ 1370 ರೂಪಾಯಿ ಹೆಚ್ಚಳ ಆಗಿದೆ.ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 6 ಸೋಮವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 1370 ರೂಪಾಯಿ ಹೆಚ್ಚಳ ಆಗಿದ್ದು,ಇಂದು ಬರೋಬ್ಬರಿ 137 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 125 ರೂಪಾಯಿ ಏರಿಕೆ ಆಗಿದ್ದು, 11,070 ರುಪಾಯಿ ಆಗಿದೆ. 10 ಗ್ರಾಂ ಬೆಲೆ ಎಷ್ಟು?24 ಕ್ಯಾರೆಟ್

ವಾರದ ಆರಂಭದಲ್ಲೇ ‌ಮತ್ತೆ ಚಿನ್ನ ದುಬಾರಿ| 11 ಸಾವಿರದ ಗಡಿದಾಟಿದ ಬಂಗಾರ Read More »

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್| ಇಂದಿನಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರೆನ್ಸ್ ನಿಯಮ ಜಾರಿ

ಸಮಗ್ರ ನ್ಯೂಸ್: ಸಾರ್ವಜನಿಕರು, ವ್ಯಾಪಾರಿಗಳು ಸೇರಿ ಪ್ರತಿಯೊಬ್ಬ ಬ್ಯಾಂಕ್ ಗ್ರಾಹಕರಿಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಗಳಲ್ಲಿ ನೀಡಿದ ಚೆಕ್ ಕ್ಲಿಯರ್ ಆಗಲು 2-3 ದಿನಗಳ ಬದಲು, ಇನ್ನು ಮುಂದೆ ಕೆಲವೇ ಗಂಟೆಗಳಲ್ಲಿ ಚೆಕ್ ನಲ್ಲಿ ನಮೂದಿಸಿದ ಹಣವು ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ನಿಯಮವು ಇಂದಿನಿಂದ ಜಾರಿಗೆ ಬರಲಿದ್ದು ಆರ್ ಬಿ ಐ ಈಗ ಬ್ಯಾಂಕ್ ಖಾತೆದಾರರಿಗೆ ಹೊಸ ಚೆಕ್ ಕ್ಲಿಯರೆನ್ಸ್ ವ್ಯವಸ್ಥೆಯನ್ನು ಪರಿಚಯಿಸಿದೆ. ಇದು ಅಕ್ಟೋಬರ್ 4 ಅಂದರೆ, ಶನಿವಾರದಿಂದಲೇ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್| ಇಂದಿನಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರೆನ್ಸ್ ನಿಯಮ ಜಾರಿ Read More »

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ Read More »

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ

ಸಮಗ್ರ ನ್ಯೂಸ್: ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಏಷ್ಯಾಕಪ್ ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ.‌ ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ. ಅಷ್ಟೇ ಅಲ್ಲದೆ ಪಾಕಿಸ್ತಾನ ಸರ್ಕಾರದ

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ Read More »

ಆರನೇ ವಯಸ್ಸಿಗೆ ರಾಷ್ಟ್ರಪ್ರಶಸ್ತಿ ಪ್ರಶಸ್ತಿ ಪಡೆದ ಬಾಲಕಿ| ರಾಷ್ಟ್ರ ತಿರುಗಿ ನೋಡುವಂತೆ ಮಾಡಿದ ಈಕೆ ಯಾರು?

ಸಮಗ್ರ ನ್ಯೂಸ್: ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿಜೇತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಶಾರುಖ್ ಖಾನ್, ರಾಣಿ ಮುಖರ್ಜಿ, ವಿಕ್ರಾಂತ್ ಮೆಸ್ಸಿ ಮುಂತಾದ ನಟರು ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದರು. ದಕ್ಷಿಣದ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಐವರು ಬಾಲ ಕಲಾವಿದರು ಸಹ ವಿಶೇಷ ಗಮನ ಸೆಳೆದರು. ಬಾಲ ಕಲಾವಿದರಾದ ತ್ರಿಶಾ ಥೋಸರ್, ಶ್ರೀನಿವಾಸ್ ಪೋಕಲೆ, ಭಾರ್ಗವ ಜಗ್ತಾಪ್,

ಆರನೇ ವಯಸ್ಸಿಗೆ ರಾಷ್ಟ್ರಪ್ರಶಸ್ತಿ ಪ್ರಶಸ್ತಿ ಪಡೆದ ಬಾಲಕಿ| ರಾಷ್ಟ್ರ ತಿರುಗಿ ನೋಡುವಂತೆ ಮಾಡಿದ ಈಕೆ ಯಾರು? Read More »

ಸ್ನೇಹಮಯಿ ಕೃಷ್ಣ ವಿರುದ್ಧ ಸೌಜನ್ಯ ಪರ ಹೋರಾಟಗಾರ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ. ವೆಂಕಪ್ಪ ಕೋಟ್ಯಾನ್ ನೀಡಿದ ದೂರಿನಲ್ಲಿ ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು

ಸ್ನೇಹಮಯಿ ಕೃಷ್ಣ ವಿರುದ್ಧ ಸೌಜನ್ಯ ಪರ ಹೋರಾಟಗಾರ ದೂರು Read More »

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಷ್ಯಾದ ಪೂರ್ವ ಕರಾವಳಿಯ ಕಮ್ಚಟ್ಕಾ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಮತ್ತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರಗಳ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಭೂಕಂಪ ದಾಖಲಾಗಿದ್ದು, ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಈ ಭೂಕಂಪದ ತೀವ್ರತೆಯಿಂದಾಗಿ ರಷ್ಯಾದ ಕರಾವಳಿ ಪ್ರದೇಶದಲ್ಲಿ ಜನತೆ ಆತಂಕಕ್ಕೊಳಗಾಗಿದ್ದು, ಸುನಾಮಿ ಸಂಭವಿಸುವ ಭೀತಿ ವ್ಯಕ್ತವಾಗಿದೆ. ಕಳೆದ ತಿಂಗಳಲ್ಲೇ ಇದೇ ಪ್ರದೇಶದಲ್ಲಿ 8.8 ತೀವ್ರತೆಯ ಭೂಕಂಪ ಸಂಭವಿಸಿ, ಸುನಾಮಿ ಅಲೆಗಳು ಕರಾವಳಿಯನ್ನು ಅಪ್ಪಳಿಸಿದ್ದವು.

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »