ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ
ಸಮಗ್ರ ನ್ಯೂಸ್: ಡಿಸೆಂಬರ್ ಅಂತ್ಯದವರಿಗೆ ತಮಿಳುನಾಡಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದಲೂ ಈಶಾನ್ಯ ಮಾನ್ಸೂನ್ ಮಾರುತದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹವೇ ಸೃಷ್ಟಿಯಾಗಿದೆ. ಇದರ ನಡುವೆ ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ […]
ಮತ್ತೆ ಕಾವೇರಿಸುತ್ತಿರುವ ಕಾವೇರಿ/ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ Read More »










